By: Oneindia Kannada Video Team
Published : May 05, 2017, 01:47

ಅದ್ಭುತ ಕ್ಯಾಚ್ ಹಿಡಿದು ಗಮನ ಸೆಳೆದ ಕೋರೆ ಆಂಡರ್ಸನ್

Subscribe to Oneindia Kannada

ಐಪಿಎಲ್ 2017ರ 42ನೇ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಗುಜರಾತ್ ಲಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಡೆಲ್ಲಿ ಪರ ದಿನೇಶ್ ಕಾರ್ತಿಕ್ ಅವರು ಉತ್ತಮವಾಗಿ ಆಡಿದರು. ಕಾರ್ತಿಕ್ ಅವರನ್ನು ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಕೋರೆ ಆಂಡರ್ಸನ್ ಅವರು ಪೆವಿಲಿಯನ್ ಗೆ ಕಳಿಸಬೇಕಾಯಿತು . ಈ ವಿಡಿಯೋ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!