• search
  • Live TV
By : Oneindia Video Kannada Team
Published : June 18, 2020, 01:30
Duration : 03:21

ಒಂದೇ ದಿನ 2 ಸಾವಿರಕ್ಕೂ ಹೆಚ್ಚು ಬಲಿಪಡೆದ ಕೊರೊನ

ಭಾರತದಲ್ಲಿ ಕೊರೊನಾವೈರಸ್ ಸೋಂಕು ಮಗ್ಗಲು ಬದಲಿಸುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಕೊವಿಡ್-19 ಸೋಂಕಿನಿಂದ ಗುಣಮುಖ ಪ್ರಕರಣಗಳು ಹೆಚ್ಚಾಗುತ್ತಿರುವುದು ಭಾರತೀಯರಿಗೆ ಕೊಂಚ ಸಮಾಧಾನ ನೀಡಿತ್ತು. ಆದರೆ ಇತ್ತೀಚಿನ ಅಂಕಿ ಅಂಶಗಳು ನಮ್ಮ ವಿಶ್ವಾಸಕ್ಕೆ ಭಾರಿ ಹೊಡೆತ ಕೊಡುವಂತೆ ಕಾಣುತ್ತಿವೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!