COVID-19 ಮತ್ತೆ ವಾಪಸ್? ಕರ್ನಾಟಕದಲ್ಲಿ ಹೊಸ ಪ್ರಕರಣಗಳು ಪತ್ತೆ! ಜನರಲ್ಲಿ ಆತಂಕ
ಇಡೀ ವಿಶ್ವವನ್ನೇ ಆತಂಕಕ್ಕೀಡುಮಾಡಿದ್ದ ಕೊರೊನಾ ವೈರಸ್ (Corona Virus) ಇದೀಗ ಮತ್ತೆ ತಾಂಡವವಾಡುತ್ತಿದೆ. ದೇಶದಲ್ಲಿ ಮತ್ತೊಮ್ಮೆ ಕೊರೊನಾ ಮಹಾಮಾರಿ ವಕ್ಕರಿಸಿದ್ದು, ಕರ್ನಾಟಕದ ನೆರೆಯ ರಾಜ್ಯ ಆಂಧ್ರ ಪ್ರದೇಶದಲ್ಲಿ (Andhra Pradesh) ಈಗಾಗಲೇ ಹಲವರಿಗೆ ಸೋಂಕು ತಗುಲಿದ್ದು, ಇನ್ನೂ ಕೆಲವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದೀಗ ಕರ್ನಾಟಕದಲ್ಲೂ ಕೊರೊನಾ ಹಾವಳಿ ಹೆಚ್ಚಾಗಿದ್ದು, ಈಗಾಗಲೇ ಕಳೆದ 15 ದಿನಗಳಲ್ಲಿ 32 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಹೇಳಲಾಗಿದೆ.
Video Published On: Wednesday, Jul 15, 2026, 04:14 [IST]


Click it and Unblock the Notifications