ಸಿದ್ದರಾಮಯ್ಯಗೆ ಪ್ರತಿಷ್ಠೆ,ಬಿಜೆಪಿಗೆ ಆತ್ಮವಿಶ್ವಾಸ ಹುಟ್ಟಿಸಿರೋ ದಾವಣಗೆರೆ, ಬಾಗಲಕೋಟೆಯಲ್ಲಿ ಗೆಲ್ಲೋದ್ಯಾರು?

Countdown has begun for the results of the by-elections in the Davanagere and Bagalkot

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (By Election result) ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಸುಮಾರು 25 ದಿನಗಳ ಸುದೀರ್ಘ ಕಾಯುವಿಕೆಯ ನಂತರ, ನಾಳೆ ಬೆಳಿಗ್ಗೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆ ಎಂಬ ಕುತೂಹಲಕ್ಕೆ ತೆರೆಬೀಳಲಿದೆ.

Video Published On: Sunday, May 03, 2026, 02:18 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+