By: Oneindia Kannada Video Team
Published : February 27, 2017, 03:14

ನಾಳೆ ದೇಶಾದ್ಯಂತ ಬ್ಯಾಂಕ್ ಮುಷ್ಕರ

Subscribe to Oneindia Kannada

ಮಂಗಳವಾರದಂದು ದೇಶದಾದ್ಯಂತ ರಾಷ್ಟ್ರೀಕೃತ ಬ್ಯಾಂಕ್‍ಗಳು ಬಂದ್‍ಗೆ ಕರೆ ನೀಡಿವೆ. ಎಸ್‍ಬಿಐ ಜೊತೆ ಸಹವರ್ತಿ ಬ್ಯಾಂಕ್‍ಗಳ ವಿಲೀನಕ್ಕೆ ವಿರೋಧಿಸಿ, ನೋಟು ನಿಷೇಧದಿಂದ ಬ್ಯಾಂಕ್‍ಗಳಿಗೆ ನಷ್ಟವಾದ ವೆಚ್ಚ ಭರಿಸುವಂತೆ ಹಾಗೂ ಸೇವಾಭದ್ರತೆ ಸೇರಿದಂತೆ ಸುಮಾರು 30 ಬೇಡಿಕೆಗಳನ್ನು ಮುಂದಿಟ್ಟು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಬಂದ್‍ಗೆ ಕರೆ ನೀಡಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!