By : Oneindia Kannada Video Team
Published : June 01, 2017, 06:21

ಹಸು, ಹೊಸ ರಾಷ್ಟೀಯ ಪ್ರಾಣಿಯೆಂದು ಘೋಷಣೆ | ಈ ವೀಡಿಯೋ ನೋಡಿ

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕೆಂದು ಆದೇಶ ಹೊರಡಿಸಿರುವ ರಾಜಸ್ತಾನ ಹೈಕೋರ್ಟ್ ನ್ಯಾಯಮೂರ್ತಿ ಮಹೇಶ್ ಚಂದ್ರ ಶರ್ಮಾ ಅವರು, ಗೋವಿನ ಬಗ್ಗೆ ಹೇಳಿರುವ ಇನ್ನಷ್ಟು ರೋಚಕ ಸಂಗತಿಗಳು, ಗೋವಿನ ಬಗ್ಗೆ ಅಧ್ಯಯನ ನಡೆಸಿರುವ ಪಂಡಿತರು ಕೂಡ ಕಕ್ಕಾಬಿಕ್ಕಿಯಾಗುವಂತಿವೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!