By: Oneindia Kannada Video Team
Published : May 29, 2017, 06:41

ಗೋಹತ್ಯೆ ನಿಷೇಧ : ಕೇರಳದ ಸರ್ಕಾರದ ನಿಲುವನ್ನ ಸಮರ್ಥಿಸಿದ ಸಿದ್ದು

Subscribe to Oneindia Kannada

ಗೋ ಹತ್ಯೆ ನಿಷೇಧ ಕಾಯ್ದೆ ಕುರಿತಂತೆ ಕೇರಳ ಸರ್ಕಾರ ತೆಗೆದುಕೊಂಡಿರುವ ನಿಲುವನ್ನು ಸಮರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ವಿವಾದಿತ ಕಾಯ್ದೆಗೆ ತಂದಿರುವ ತಿದ್ದುಪಡಿ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಸಿದ್ಧ ಎಂದು ಕೇರಳದ ಪಿಣರಾಯಿ ವಿಜಯನ್ ಸರ್ಕಾರ ಘೋಷಿಸಿದೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!