By : Oneindia Kannada Video Team
Published : June 06, 2017, 07:21

ಕ್ರಿಕೆಟ್ : ರನ್ ಔಟ್ ನಲ್ಲಿ ಹೊಸ ನಿಯಮಗಳು ಜಾರಿಗೆ

ಕ್ರಿಕೆಟ್ ನಲ್ಲಿ ಈವರೆಗಿದ್ದ ರನೌಟ್ ನಿಯಮಗಳನ್ನು ಹಾಗೂ ಆಟಗಾರರ ಬ್ಯಾಟ್ ನ ರೂಪುರೇಷೆಗಳಿಗೆ ಸಂಬಂಧಪಟ್ಟಂತೆ ಈಗಿರುವ ನಿಯಮಗಳನ್ನು ಬದಲಿಸಬೇಕೆಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಗೆ (ಐಸಿಸಿ), ಕ್ರಿಕೆಟ್ ನಿಯಮಗಳನ್ನು ರೂಪಿಸುವ ಮೆರಿಲಿಬೊನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಮನವಿ ಮಾಡಿದೆ. ಇದಕ್ಕೆ ಪೂರಕವಾಗಿ, ಕೆಲವಾರು ಶಿಫಾರಸುಗಳನ್ನು ಅದು ಶಿಫಾರಸು ಮಾಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!