By: Oneindia Kannada Video Team
Published : May 15, 2017, 01:33

ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡಕ್ಕೆ ಬಹುಮಾನ ಎಷ್ಟು ಗೊತ್ತಾ

Subscribe to Oneindia Kannada

ಮುಂದಿನ ತಿಂಗಳು ಜೂನ್‌ 1ರಿಂದ ಇಂಗ್ಲೆಂಡ್‌ ನಲ್ಲಿ ಆರಂಭಗೊಳ್ಳಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ನಲ್ಲಿ ವಿಜೇತವಾಗುವ ತಂಡಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಭಾನುವಾರ ಭರ್ಜರಿ ನಗದು ಬಹುಮಾನ ಘೋಷಿಸಿದೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!