By: Oneindia Kannada Video Team
Published : May 29, 2017, 06:20

ಸೈಕ್ಲೋನ್ ಮೋರದಿಂದ ಮುಂಗಾರು ಮುಂದೂಡಿಕೆ

Subscribe to Oneindia Kannada

ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಮೋರಾ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನೈರುತ್ಯ ಮುಂಗಾರು ಸ್ವಲ್ಪ ಮುಂದೆ ಹೋಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೊದಲಿನ ಲೆಕ್ಕಾಚಾರದ ಪ್ರಕಾರ ಮೇ 30ರಂದು ಕೇರಳಕ್ಕೆ ಮುಂಗಾರು ಅಧಿಕೃತವಾಗಿ ಆಗಮಿಸಬೇಕಿತ್ತು. 5 ದಿನಗಳ ನಂತರ ಕರ್ನಾಟಕಕ್ಕೆ ಮುಂಗಾರು ಆಗಮಿಸುತ್ತದೆ. ಆದರೆ, ಸೈಕ್ಲೋನ್ ಮೋರಾದಿಂದಾಗಿ ಮುಂಗಾರು ವಿಳಂಬವಾಗಬಹುದು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!