By: Oneindia Kannada Video Team
Published : August 07, 2017, 08:02

ವಿಚಾರಣೆಗೆಂದು ಐ ಟಿ ಇಲಾಖೆ ಕಚೇರಿಗೆ ಬಂದ ಡಿ ಕೆ ಶಿವಕುಮಾರ್

Subscribe to Oneindia Kannada

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆದಾಯ ತೆರಿಗೆ ಇಲಾಖೆ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಬರುವಂತೆ ಐಟಿ ಅಧಿಕಾರಿಗಳು ಸಚಿವರಿಗೆ ಸಮನ್ಸ್ ಜಾರಿ ಮಾಡಿತ್ತು. ಸೋಮವಾರ ಕ್ವಿನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಗೆ ಸಚಿವ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಜೊತೆ ಆಗಮಿಸಿದರು. ಇಂದು ಮಧ್ಯಾಹ್ನದ ತನಕ ಅಧಿಕಾರಿಗಳು ಸಚಿವರ ವಿಚಾರಣೆ ನಡೆಸುವ ಸಾಧ್ಯತೆ ಇದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!