By : Oneindia Kannada Video Team
Published : April 11, 2018, 05:20

ರಾಮನಗರದ ಕೆ ಎಂ ಎಫ್ ಮಾಜಿ ಅಧ್ಯಕ್ಷ, ಡಿ ಕೆ ಶಿವಕುಮಾರ್ ಆಪ್ತ ಜೆಡಿಎಸ್ ಪಾಲು

ಕೆಎಂಎಫ್ ಮಾಜಿ ಅಧ್ಯಕ್ಷ, ಡಿ.ಕೆ.ಶಿವಕುಮಾರ್ ಅವರ ಆಪ್ತರಾದ ಪಿ.ನಾಗರಾಜು ಜೆಡಿಎಸ್ ಸೇರಲಿದ್ದಾರೆ. ನಾಗರಾಜ್ 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ? ಕಾದು ನೋಡಬೇಕು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!