By: Oneindia Kannada Video Team
Published : May 12, 2017, 03:54

ಮೇ 15ರಂದು ಡಿ ಕೆ ಶಿವಕುಮಾರ್ ತಮ್ಮ ಹುಟ್ಟುಹಬ್ಬವನ್ನ ಆಚರಿಸದಿರಲು ನಿರ್ಧಾರ

Subscribe to Oneindia Kannada

ಇಂಧನ ಸಚಿವ ಈ ಬಾರಿ ತಮ್ಮ ಜನ್ಮದಿನವನ್ನು ಆಚರಿಸದಿರಲು ಅಥವಾ ಅದ್ಧೂರಿಯಾಗಿ ಆಚರಿಸದಿರಲು ನಿರ್ಧರಿಸಿದ್ದಾರೆ. ಮೇ 15ಕ್ಕೆ ಅವರ ಜನ್ಮದಿನ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಕೂಡ ಪ್ರಬಲವಾಗಿ ಕೇಳಿಬರುತ್ತಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!