By : Oneindia Kannada Video Team
Published : June 13, 2017, 11:59

ಸಿದ್ದರಾಮಯ್ಯಗೆ ಟಾಂಗ್ ಕೊಟ್ಟು ಕಾಲೆಳೆದ ಡಿ ಕೆ ಶಿ

ಸಮಾಲೋಚನ ಸಭೆಯಲ್ಲಿ ಮಾತನಾಡಿದ ಇಂಧನ ಸಚಿವರೂ ಆದ ಡಿಕೆಶಿ, ಮುಂದಿನ ಚುನಾವಣೆಗೆ ಸಿದ್ಧರಾಗುವ ವಿಚಾರದಲ್ಲಿ ಯಾವುದಕ್ಕೆ ಗಮನ ಕೊಡಬೇಕೆಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು. ಹಾಗೆ ಮಾತನಾಡುತ್ತಾ, ''ವ್ಯಕ್ತಿ ಪೂಜೆಯನ್ನು ಮಾಡುವ ಬದಲು ಪಕ್ಷ ಪೂಜೆ ಮಾಡಿದರೆ, ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬರುತ್ತದೆ'' ಎಂದು ಹೇಳಿರುವುದು ಕಾರ್ಯಕರ್ತರಲ್ಲಿ ಹೊಸ ಜಿಜ್ಞಾಸೆಯನ್ನು ಹುಟ್ಟುಹಾಕಿತು.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!