By: Oneindia Kannada Video Team
Published : August 12, 2017, 04:50

ಡಿ ಕೆ ಶಿವಕುಮಾರ್, ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂದ ಜನಾರ್ಧನ ಪೂಜಾರಿ

Subscribe to Oneindia Kannada

ಶನಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜನಾರ್ದನ ಪೂಜಾರಿ ಅವರು, 'ಕರ್ನಾಟಕದಲ್ಲಿ ಭೀಕರ ಬರಗಾಲವಿದೆ. ಮುಖ್ಯಮಂತ್ರಿಗಳಿಗೆ ಬರಪೀಡಿತ ಪ್ರದೇಶಗಳಿಗೆ ಭೇಟಿ ಕೊಡುವುದಕ್ಕೆ ಸಮಯವಿಲ್ಲ. ರಾಜ್ಯಭಾರ ಮಾಡೋಕೆ ಆಗದಿದ್ದರೆ, ರಾಜೀನಾಮೆ ನೀಡಿ' ಎಂದು ಒತ್ತಾಯಿಸಿದರು.ನಿಮಗೆ ಕಾಲ ಸನ್ನಿಹಿತವಾಗಿದೆ. ಡಿ.ಕೆ.ಶಿವಕುಮಾರ್ ನಿಮಗಿಂತ ಪ್ರಬಲರಾಗುತ್ತಿದ್ದಾರೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದ ಜನಾರ್ಧನ ಪೂಜಾರಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!