By : Oneindia Kannada Video Team
Published : April 16, 2018, 05:09

ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಡಿ ಕೆ ಶಿವಕುಮಾರ್ ಗೆ ಗೊತ್ತಿದೆ ಸ್ಪೋಟಕ ಮಾಹಿತಿ

ರಾಜ್ಯದ ಕಣ್ಣು ನೆಟ್ಟಿರುವ ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಕಾಂಗ್ರೆಸ್‌ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ಸ್ಫೋಟಕ ಸುದ್ದಿಯೊಂದು ಗೊತ್ತಿದೆಯಂತೆ. ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, 'ಮೂರು ತಿಂಗಳ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಂತಹಾ ಘಟನೆ ನಡೆದಿದೆ ಗೊತ್ತಾ? ಅದನ್ನು ಹೇಳಿದರೆ ನೀವೆಲ್ಲಾ (ಮಾಧ್ಯಮದವರು) ಶಾಕ್ ಆಗ್ತೀರಾ' ಎಂದು ಕುತೂಹಲ ಕೆರಳಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಡಿ ಕೆ ಶಿವಕುಮಾರ್ ಗೆ ಗೊತ್ತಿದೆ ಸ್ಪೋಟಕ ಮಾಹಿತಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!