By: Oneindia Kannada Video Team
Published : April 17, 2017, 05:22

ಡಿ ಕೆ ಶಿವಕುಮಾರ್, ಎಂ ಬಿ ಪಾಟೀಲ್, ಎಸ್ ಆರ್ ಪಾಟೀಲ್, ಇವರಲ್ಲಿ ಕೆಪಿಸಿಸಿ ಗದ್ದುಗೆ ಯಾರಿಗೆ?

Subscribe to Oneindia Kannada

ನಂಜನಗೂಡು ಹಾಗೂ ಗುಂಡ್ಲುಪೇಟೆಯಲ್ಲಿ ಜಯಭೇರಿ ಬಾರಿಸಿದ ಮೇಲೆ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಹಾಗೂ ಪರಮೇಶ್ವರ ಅವರು ಸಂಭ್ರಮದಿಂದ ಬೆಂಗಳೂರಿಗೆ ಬಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬ ಚರ್ಚೆಗೆ ಹೊಸ ತಿರುವು ಸಿಕ್ಕಿದೆ. ಸಚಿವ ಎಂಬಿ ಪಾಟೀಲ್ ಅವರ ಹೆಸರು ಹೊಸದಾಗಿ ಸೇರ್ಪಡೆಗೊಂಡಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!