By: Oneindia Kannada Video Team
Published : September 14, 2017, 03:35

ಇಡಿ ನಿರ್ದೇಶಕರಿಂದ ಡಿಕೆಶಿಗೆ ಫೋನ್ ಕಾಲ್, ದೆಹಲಿ ಪೊಲೀಸರಿಂದ ತನಿಖೆ

Subscribe to Oneindia Kannada

ಅಪರೂಪದ ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯದ ನಿರ್ದೇಶಕರ ಅಧಿಕೃತ ಫೋನನ್ನು ಕರೆ ಮಾಡಲು ಬಳಸಿದ ಸಂಬಂಧ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಫೋನ್ ಕರೆ ಸ್ವೀಕರಿಸಿದ ವ್ಯಕ್ತಿಗಳಲ್ಲಿ ಕರ್ನಾಟಕದ ಇಂಧನ ಸಚಿವ ಡಿಕೆ ಶಿವಕುಮಾರ್ ಹೆಸರೂ ಇದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!