By: Oneindia Kannada Video Team
Published : August 09, 2017, 05:54

ಕೆ ಪಿ ಸಿ ಸಿ ಆಯೋಜಿಸಿದ್ದ ಸಮಾರಂಭದಲ್ಲಿ ಡಿ ಕೆ ಶಿವಕುಮಾರ್ ಹೇಳಿದ್ದೇನು?

Subscribe to Oneindia Kannada

'ಆಗಸ್ಟ್ ತಿಂಗಳ ಆರಂಭದಿಂದ ನಮ್ಮ ಪಕ್ಷಕ್ಕೆ ಗ್ರಹಣ ಆವರಿಸಿತ್ತು. ಅಹಮದ್ ಪಟೇಲ್ ಅವರು ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಅದು ಬಿಟ್ಟು ಹೋಗಿದೆ. ಎಷ್ಟೇ ಕಷ್ಟ ಬಂದರೂ ಹೆದರಬೇಡಿ' ಎಂದು ಇಂಧನ ಸಚಿವ ಡಿ.ಕೆ.ಶಿಕುಮಾರ್ ಕಾರ್ಯಕರ್ತರಿಗೆ ಕರೆ ನೀಡಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!