By: Oneindia Kannada Video Team
Published : February 27, 2017, 06:32

ಡೈರಿ ಪ್ರಕರಣ: ಬಿ ಎಸ್ ಯಡಿಯೂರಪ್ಪ ಅವರ 15 ಕೇಸುಗಳಿಗೆ ಮರುಜೀವ

Subscribe to Oneindia Kannada

ಬಿಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಶ್ ನ್ ಸೇರಿದಂತೆ ಸುಮಾರು 15 ಪ್ರಕರಣಗಳನ್ನು ಹೈಕೋರ್ಟ್ ರದ್ದು ಮಾಡಿದೆ. ಹಾಗಾಗಿ ರದ್ದುಗೊಂಡಿರುವ ಪ್ರಕರಣಕ್ಕೆ ಮರು ಜೀವ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉನ್ನತ ಮೂಲಗಳು ಹೇಳಿವೆ ಎಂದು ವರದಿ ವಿವರಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!