By : Oneindia Kannada Video Team
Published : February 25, 2017, 03:30

ಡೈರಿ ಹಗರಣ : ಮೌನಕ್ಕೆ ಶರಣಾದ ಸಿದ್ದರಾಮಯ್ಯ

ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ಸಲ್ಲಿಸಿರುವ ಮಾಹಿತಿಯಲ್ಲಿನ ದಾಖಲೆಗಳ ಬಿಡುಗಡೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿಲ್ಲ. ರಾಷ್ಟ್ರೀಯ ಮಾಧ್ಯಮಗಳಲ್ಲಿ ಡೈರಿ ಮಾಹಿತಿ ಬಹಿರಂಗಗೊಂಡಿದ್ದು, ಕಾಂಗ್ರೆಸ್ ನಲ್ಲಿ ಆತಂಕ ಮನೆ ಮಾಡಿದೆ. ಹಲವಾರು ಕಾಂಗ್ರೆಸ್ ನಾಯಕರ ಹೆಸರುಗಳು ಈ ಡೈರಿಯಲ್ಲಿ ನಮೂದಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!