By : Oneindia Kannada Video Team
Published : May 25, 2017, 04:25

ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ 61 ದಿನಗಳು ಮೀನುಗಾರಿಕೆ ರದ್ದು

ಕರ್ನಾಟಕ ಕರಾವಳಿ ಮೀನುಗಾರಿಕೆ ಕಾಯ್ದೆ- 1986 ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಕರ್ನಾಟಕ ಸರ್ಕಾರವು ನಿಷೇಧಿಸುವಂತೆ ಆದೇಶಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!