By : Oneindia Kannada Video Team
Published : March 20, 2018, 10:07

ರಾಹುಲ್ ಗಾಂಧಿ ಕರಾವಳಿಮಲೆನಾಡು ಪ್ರವಾಸದ ವೇಳಾಪಟ್ಟಿ

ರಾಜ್ಯ ಕರಾವಳಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿರುವುದು ಪಕ್ಷದಲ್ಲಿ ಹೊಸ ಸಂಚಲನ ಮೂಡಿಸಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಸ್ವಾಗತಕ್ಕೆ ಕಾಂಗ್ರೆಸ್ಸಿಗರು ಭರ್ಜರಿ ತಯಾರಿ ನಡೆಸಿದ್ದಾರೆ. ರಾಹುಲ್ ಗಾಂಧಿ ಪ್ರವಾಸದ ವೇಳಾಪಟ್ಟಿ ಹೀಗಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!