By : Oneindia Kannada Video Team
Published : June 01, 2017, 06:23

ದಕ್ಷಿಣ ಕನ್ನಡದಲ್ಲಿ ಹೆಣ್ಣು ಮಕ್ಕಳೇ ಡ್ಯಾಮ್ ಕಟ್ಟಿದ್ದಾರೆ

ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮಹಿಳೆಯರು ಐದು ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಕಾಯಕಕ್ಕೆ ಕೈ ಹಾಕಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಈ ಡ್ಯಾಂಗಳನ್ನು ನಿರ್ಮಿಸಲು ಹೊರಟಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!