ಅನ್ನ, ನೀರಿಗೆ ಹಾಹಾಕಾರ,ರಾಜ್ಯ ರಾಜಕೀಯದ ಬಗ್ಗೆ ಕೋಡಿ ಮಠದ ಶ್ರೀಗಳ ಸ್ಪೋಟಕ ಭವಿಷ್ಯ
ಹವಾಮಾನ ಬದಲಾವಣೆ ಹಿನ್ನಲೆ ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ, ನೀರಿಗೆ ದೊಡ್ಡದಾಗಿ ಹಾಹಾಕಾರದ ಎದುರಾಗಲಿದೆ ಎಂದು ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಮಾತನಾಡಿರುವ ಕೋಡಿ ಶ್ರೀಗಳು, ದಿನದಿಂದ ದಿನಕ್ಕೆ ಹವಾಮಾನ ಬದಲಾವಣೆ ಆಗಲಿದೆ. ಅಪಮೃತ್ಯುಗಳು ಹೆಚ್ಚಾಗಲಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ, ನೀರಿನ ಹಾಹಾಕಾರ ಉಂಟಾಗಲಿದೆ. ಕರ್ನಾಟಕಕ್ಕೆ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂದಿದ್ದಾರೆ.
Video Published On: Tuesday, Apr 28, 2026, 03:32 [IST]


Click it and Unblock the Notifications