By : Oneindia Kannada Video Team
Published : March 14, 2018, 08:32

ದಾವಣಗೆರೆಯ ಚನ್ನಬಸಪ್ಪ ಅಂಡ್ ಸನ್ಸ್ ಜವಳಿ ಮಳಿಗೆ ಮೇಲೆ ಐ ಟಿ ದಾಳಿ

ರಾಜ್ಯದ ಪ್ರಸಿದ್ಧ ಬಿ.ಎಸ್.ಚನ್ನಬಸಪ್ಪ ಅಂಡ್‌ ಸನ್ಸ್‌ನ 6 ಜವಳಿ ಅಂಗಡಿ ಹಾಗೂ ಮಾಲೀಕರ 2 ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!