By : Oneindia Kannada Video Team
Published : March 01, 2017, 11:04

ಡೇವಿಡ್ ವಾರ್ನರ್ ಪ್ರಕಾರ ಬೆಸ್ಟ್ ಬ್ಯಾಟ್ಸ್ ಮನ್ ಕನ್ನಡಿಗ ಕೆಎಲ್ ರಾಹುಲ್

ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಪ್ರಕಾರ ಬೆಸ್ಟ್ ಬ್ಯಾಟ್ಸ್ ಮನ್ ಕನ್ನಡಿಗ ಕೆಎಲ್ ರಾಹುಲ್ ಅವರಂತೆ , ಹೌದು ಮತ್ತು ಬೌಲರ್ ಗಳ ಪೈಕಿ ಭುವನೇಶ್ವರ್ ಕುಮಾರ್ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!