By: Oneindia Kannada Video Team
Published : January 04, 2017, 11:59

ದಾವೂದ್ ಇಬ್ರಾಹಿಂನ 15 ಸಾವಿರ ಕೋಟಿ ಆಸ್ತಿ ವಶಪಡಿಸಿಕೊಂಡ ಯುಎಇ

Subscribe to Oneindia Kannada

ಭೂಗತ ಪಾತಕಿ ದಾವೂದ್ ಇಬ್ರಾಹಿಂನ ವಿರುದ್ಧ ತೆಗೆದುಕೊಂಡ ಪ್ರಮುಖ ಕ್ರಮದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಸರಕಾರ ಅತನ ಆಸ್ತಿಯನ್ನು ವಶಪಡಿಸಿಕೊಂಡಿದೆ. ಎಬಿಪಿ ನ್ಯೂಸ್ ನ ಪ್ರಕಾರ, ಯುಎಇ ಸರಕಾರದ ಮೂಲಗಳು ಈ ವಿಷಯವನ್ನು ಖಚಿತಪಡಿಸಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!