By: Oneindia Kannada Video Team
Published : February 14, 2017, 02:49

ದೀಪಾ ಜಯಕುಮಾರ್, ಎಐಎಡಿಎಂಕೆ ಪಕ್ಷದ ಮುಂದಿನ ಪ್ರಧಾನ ಕಾರ್ಯದರ್ಶಿ?

Subscribe to Oneindia Kannada

ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಯಾರಾಗ್ತಾರೆ ಅನ್ನೋ ಅನುಮಾನದ ಹಿಂದೆಯೇ ದಿವಂಗತ ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಹೆಸರು ಕೇಳಿ ಬರ್ತಿದೆ. ಆದರೆ, ತೆರೆಯ ಮರೆಯಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ನಡೆದಿದ್ದು, ಪಳನಿಸಾಮಿ ಅವರ ಹೆಸರು ಕೂಡ ಬಲವಾಗಿ ಕೇಳಿಬರುತ್ತಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!