By: Oneindia Kannada Video Team
Published : January 13, 2017, 09:26

ಅಂಬೇಡ್ಕರ್ ಬಗ್ಗೆ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ದೀಪಕ್ ಕಾಮತ್ ಒಳಗೆ !

Subscribe to Oneindia Kannada

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವನನ್ನು ಬುಧವಾರ ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ದೀಪಕ್ ಕಾಮತ್ ಎಂಬಾತ ಯುವಕ ಇತ್ತೀಚೆಗೆ ಫೇಸ್ ಬುಕ್ ನಲ್ಲಿ ದಲಿತರು ಮೋಸಗಾರರು, ದ್ರೋಹಿಗಳು ಎಂದು ಅಶುದ್ಧ ಶಬ್ದಗಳಿಂದ ಅಂಬೇಡ್ಕರ್ ಹಾಗೂ ದಲಿತರ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಹಾಕಿ ನಿಂದಿಸಿದ್ದಾನೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!