By : Oneindia Kannada Video Team
Published : October 17, 2017, 05:44

ದೀಪಾವಳಿ ಹಬ್ಬ 2017 : ಈ ದಿನ ನೀವು ಪಾಲಿಸಬೇಕಾದ ನಿಯಮಗಳು

ದೀಪಗಳ, ಬೆಳಕಿನ ಹಬ್ಬವಾದ ದೀಪಾವಳಿ ಅಥವಾ ದಿವಾಳಿಯು ಸ೦ತೋಷದ, ಸ೦ಭ್ರಮಾಚರಣೆಯ, ಸಡಗರದ ಸ೦ದರ್ಭವಾಗಿದೆ. ಮಾತ್ರವಲ್ಲ, ಈ ಹಬ್ಬವು ಎಲ್ಲೆ ಮೀರಿದ ಉತ್ಸಾಹ, ಉಲ್ಲಾಸ ಹಾಗೂ ವಿಶ್ವ ಭ್ರಾತೃತ್ವವನ್ನು ಸಾರುವ ಸ೦ದರ್ಭವೂ ಕೂಡ ಹೌದು. ಈ ಮ೦ಗಳಕರವಾದ ದೀಪಾವಳಿಯ ಸ೦ದರ್ಭದಲ್ಲಿ, ಈ ನಿಯಮಗಳನ್ನ ಪಾಲಿಸಿದರೆ ಅದೃಷ್ಟ ನಿಮ್ಮದಾಗುತ್ತೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!