By: Oneindia Kannada Video Team
Published : October 17, 2017, 05:25

ದೀಪಾವಳಿ ಹಬ್ಬ 2017 : ದೀಪಾವಳಿಗೂ ಮುಂಚೆ ಈ ಕೆಲಸ ಮಾಡಿದ್ರೆ ಸಂಪತ್ತು ಹೆಚ್ಚುತ್ತೆ

Subscribe to Oneindia Kannada

ದೀಪಗಳ ಹಬ್ಬ ದೀಪಾವಳಿಯನ್ನು ನಾವೆಲ್ಲರೂ ಬಹು ಸಂಭ್ರಮದಿಂದಲೇ ಆಚರಿಸುತ್ತೇವೆ. ಎಲ್ಲಾ ಹಬ್ಬಗಳು ಹೇಗೆ ಮಹತ್ವತೆಯನ್ನು ಪಡೆದುಕೊಂಡಿದೆಯೋ ಅಂತೆಯೇ ದೀಪಾವಳಿ ಕೂಡ ತನ್ನದೇ ಆದ ವಿಶೇಷತೆಯನ್ನು ಪಡೆದುಕೊಂಡಿದೆ. ದೀಪಾವಳಿಯನ್ನು ಏಕೆ ಆಚರಿಸಲಾಗುತ್ತದೆ ಇದರ ಮಹತ್ವವೇನು ಎಂದು ಯಾರನ್ನಾದರೂ ಕೇಳಿದರೆ ಅವರುಗಳೆಲ್ಲಾ ತಮಗೆ ತೋಚಿದ ಉತ್ತರವನ್ನೇ ನೀಡುತ್ತಾರೆ. ಆದರೆ ದೀಪಾವಳಿ ಹಬ್ಬ ಆಚರಣೆಯು ಮುಖ್ಯವಾದ ಅಂಶವನ್ನು ಒಳಗೊಂಡಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!