By: Oneindia Kannada Video Team
Published : October 16, 2017, 02:16

ದೀಪಾವಳಿ ಹಬ್ಬ : ಪಟಾಕಿಗಳು ಸಿಡಿಸುವುದರಿಂದ ಆಗುವ ದುಷ್ಪರಿಣಾಮಗಳು

Subscribe to Oneindia Kannada

ದೀಪಾವಳಿ ಸಂಭ್ರಮ ಮೂರು ದಿನ ಮನೆಮನಗಳಲ್ಲಿ ತುಂಬಿರುತ್ತೆ. ಜೊತೆಗೆ ಎಲ್ಲೆಲ್ಲೂ ಪಟಾಕಿಗಳ ಅಬ್ಬರ ಜೋರಿರುತ್ತೆ. ಆದರೆ ಈ ಖುಷಿಯ ಹೊರತಾಗಿ ಆರೋಗ್ಯ ಸಮಸ್ಯೆಯತ್ತ ಯೋಚಿಸಿದರೆ ಪಟಾಕಿಯಿಂದ ಆರೋಗ್ಯದ ಮೇಲೆ ಎಂತಹ ಪರಿಣಾಮ ಬೀರುತ್ತದೆ ಎಂಬ ಸಂಪೂರ್ಣ ಅರಿವಾಗುತ್ತದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!