By: Oneindia Kannada Video Team
Published : October 15, 2017, 06:20

ದೀಪಾವಳಿ ಹಬ್ಬದ ದಿನ ಈ ಪವಿತ್ರ ವಸ್ತುಗಳಿದ್ರೆ ಮನೆಗೆ ಲಕ್ಷ್ಮಿ ಮನೆಗೆ ಬರ್ತಾಳೆ

Subscribe to Oneindia Kannada

ಸರ್ವರ ಸಂಕಷ್ಟಗಳನ್ನು ಪರಿಹರಿಸುವ ದೇವತೆ ಲಕ್ಷ್ಮಿ ದೇವಿ. ಹಾಗಾಗಿ ಲಕ್ಷ್ಮಿ ಪೂಜೆಯನ್ನು ಪ್ರತಿಯೊಬ್ಬರೂ ವಿಶೇಷ ಹಾಗೂ ವಿಜೃಂಭಣೆಯಿಂದ ಆಚರಿಸುತ್ತಾರೆ. ಹಿಂದೂ ಧರ್ಮದಲ್ಲಿ ವರ್ಷವಿಡೀ ಅನೇಕ ಹಬ್ಬಗಳ ಆಚರಿಸುವ ಪದ್ಧತಿಯಿದೆ. ಅದರಲ್ಲಿ ಲಕ್ಷ್ಮಿ ದೇವಿಯ ಆರಾಧನೆ ವಿಶೇಷವಾಗಿರುತ್ತದೆ. ಹಾಗಾದರೆ ಆ ವಸ್ತುಗಳು ಯಾವವು? ಎನ್ನುವುದನ್ನು ನೀವು ತಿಳಿದುಕೊಳ್ಳಬೇಕೆಂದರೆ ಈ ವೀಡಿಯೋ ನೋಡಿ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!