By : Oneindia Kannada Video Team
Published : April 12, 2018, 05:28

Defence Expo 2018 : ನರೇಂದ್ರ ಮೋದಿಯವರ ಭಾಷಣದ ಮುಖ್ಯಾಂಶಗಳು

ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ನಡೆಯುತ್ತಿರುವ 10ನೇ ಆವೃತ್ತಿಯ ಡಿಫೆನ್ಸ್ ಎಕ್ಸ್ ಪೋ ಉದ್ಘಾಟಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ಎಕ್ಸ್ ಪೋದಲ್ಲಿ 670 ಪ್ರದರ್ಶಕರು ಭಾಗವಹಿಸುತ್ತಿದ್ದಾರೆ. ಇವರಲ್ಲಿ 150 ವಿದೇಶಿ ಕಂಪನಿಗಳಾಗಿವೆ. ಈ ಎಕ್ಸ್ ಪೋ ಉದ್ದೇಶಿಸಿ ಮೋದಿ ಸುದೀರ್ಘ ಭಾಷಣ ಮಾಡಿದರು. ಮೋದಿ ಭಾಷಣದ ಪ್ರಮುಖ ಅಂಶಗಳು ಇಲ್ಲಿವೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!