By: Oneindia Kannada Video Team
Published : August 10, 2017, 10:33

ಡೆಲ್ಲಿ ಪಬ್ಲಿಕ್ ಶಾಲೆಯ ಚೀನಿ ಪ್ರೀತಿ..!

Subscribe to Oneindia Kannada

ಭಾರತ-ಚೀನಾ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ ಇದ್ರ ನಡುವೆ ಬೆಂಗಳೂರಿನ ಉತ್ತರ ವಿಭಾಗದ ಡೆಲ್ಲಿ ಪಬ್ಲಿಕ್ ಸ್ಕೂಲ್ ಆಡಳಿತ ಮಂಡಳಿ ಚೀನಾ ಹೊಸ ವರ್ಷಾಚರಣೆ ಹೆಸರಿನಲ್ಲಿ ಮಕ್ಕಳಿಗೆ ಸ್ಪರ್ಧೆ ನಡೆಸಲು ಸುತ್ತೋಲೆ ಹೊರಡಿಸಿರುವುದು ಪೋಷಕರ ಅಸಮಾಧಾನಕ್ಕೆ ಕಾರಣವಾಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!