By: Oneindia Kannada Video Team
Published : July 14, 2017, 02:16

ದೇವೇಗೌಡ ಅವರ ಕಲ್ಲಡ್ಕ ಪಾದಯಾತ್ರೆಗೆ ಜಿಲ್ಲಾಡಳಿತ ಅಡ್ಡಗಾಲು

Subscribe to Oneindia Kannada

ಗಲಭೆ ಪೀಡಿತ ಮಂಗಳೂರಿನಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ ದೇವೇಗೌಡರು ನಡೆಸಲುದ್ದೇಶಿಸಿದ್ದ ಪಾದಯಾತ್ರೆಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಶಾಂತಿಯುತ ಉದ್ದೇಶಕ್ಕೆ ನಡೆಸಲು ಹೊರಟಿದ್ದ ಪಾದಯಾತ್ರೆಗೆ ಅನುಮತಿ ನಿರಾಕರಿಸಿದ್ದಕ್ಕೆ ದೇವೇಗೌಡರು ಅಸಮಧಾನ ವ್ಯಕ್ತಪಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!