By : Oneindia Kannada Video Team
Published : June 21, 2017, 12:34

ಧಾರವಾಡದ ಯುವ ಕ್ರಿಕೆಟಿಗ ಶುಭಮ್ ಗೌತಮ್ ಹೃದಯಾಘಾತಕ್ಕೊಳಗಾಗಿ ನಿಧನ

ಧಾರವಾಡ ವಲಯವನ್ನು ಪ್ರತಿನಿಧಿಸುತ್ತಿದ್ದ ಭರವಸೆಯ ಯುವ ಆಟಗಾರ ಶುಭಮ್‌ ಗೌತಮ್‌ (20) ಅವರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!