By : Oneindia Kannada Video Team
Published : February 20, 2017, 03:34

ಧಾರವಾಡ: ಯುವಕ ಅಂತ್ಯಸಂಸ್ಕಾರದ ವೇಳೆ ಎದ್ದು ಕೂತ

ಈ ಘಟನೆ ನಡೆದದ್ದು ಧಾರವಾಡದ ಮನಗುಂಡಿ ಗ್ರಾಮದಲ್ಲಿ. 17 ವರ್ಷದ ಹುಡುಗ ಸತ್ತಿದ್ದಾನೆಂದು ಭಾವಿಸಿ ಪಾಪ ಅವನ ಸಂಬಂಧಿಕರು ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆಗ ಇದ್ದಕ್ಕಿದ್ದಂತೆ ಹುಡುಗ ಎದ್ದು ಕೂತಿದ್ದಾನೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!