By : Oneindia Kannada Video Team
Published : May 17, 2017, 01:11

ಎಂ ಎಸ್ ಧೋನಿ ಐಪಿಎಲ್ ನಲ್ಲಿ 7ನೇ ಫೈನಲ್ ಆಡಲಿರುವ ಮೊದಲ ಆಟಗಾರ

ಎಂಎಸ್ ಧೋನಿ ಅವರು ಈ ಬಾರಿ ಐಪಿಎಲ್ ನಲ್ಲಿ ಸಾಮಾನ್ಯ ಆಟಗಾರನಾಗಿ ಕಾಣಿಸಿಕೊಂಡಿದ್ದರೂ ತಮ್ಮ ಛಾಪು ಮೂಡಿಸುವಲ್ಲಿ ಸಫಲರಾಗಿದ್ದಾರೆ. ಏಳನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿರುವ ಧೋನಿ ದಾಖಲೆಗೆ ಸರಿಸಾಟಿ ಯಾರೂ ಇಲ್ಲ , ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!