By: Oneindia Kannada Video Team
Published : June 07, 2017, 12:35

ಮಧುಮೇಹಿಗಳೇ ಇನ್ಸುಲಿನ್ ಗೆ ಗುಡ್ ಬೈ ಹೇಳಿ | ಇಲ್ಲಿದೆ ಸಿಹಿ ಸುದ್ದಿ

Subscribe to Oneindia Kannada

ದಿನನಿತ್ಯವೂ ಇನ್ಸುಲಿನ್ ಇಂಜೆಕ್ಷನ್ ಚುಚ್ಚಿಸಿಕೊಳ್ಳಬೇಕಾದ ಮಧುಮೇಹಿಗಳಿಗೊಂದು 'ಸಿಹಿ' ಸುದ್ದಿ ಬಂದಿದೆ. ಮಧುಮೇಹಿಗಳು ತಿಂಗಳಿಗೊಮ್ಮೆ ಮಾತ್ರ ವಿಶೇಷ ಚಿಕಿತ್ಸೆಗೆ ಒಳಗಾಗುವಂಥ ಹೊಸತೊಂದು ಔಷಧಿಯನ್ನು ಅಮೆರಿಕದ ವಿಜ್ಞಾನಿಗಳು ಮಾಡಿದ್ದು, ಇದರಿಂದ ದಿನನಿತ್ಯ ಇನ್ಸುಲಿನ್ ಔಷಧಿಗಳನ್ನು ತೆಗೆದುಕೊಳ್ಳುವ ಪದ್ಧತಿಗೆ ಪೂರ್ಣ ವಿರಾಮ ಬೀಳಲಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!