By: Oneindia Kannada Video Team
Published : July 14, 2017, 06:14

ಮಾಧ್ಯಮದ ಬಳಿ ಮಾತಾಡಿದ್ದಕ್ಕೆ ಡಿ ಐ ಜಿ ರೂಪಾಗೆ ಸಿದ್ದರಾಮಯ್ಯ ಸರ್ಕಾರ ಕೊಡ್ತು ನೋಟೀಸ್

Subscribe to Oneindia Kannada

ಬಿಜೆಪಿ ನಾಯಕರಿಗೆ ರಾಜಕೀಯ ಕುರಿತು ಎಳ್ಳಷ್ಟೂ ಜ್ಞಾನವಿಲ್ಲ. ಬೆಂಕಿ ಹಚ್ಚುವುದರಲ್ಲಿ ಅವರೆಲ್ಲರೂ ಪರಿಣತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಬಿಜೆಪಿಯವರು ಹಚ್ಚಿದ ಬೆಂಕಿಯನ್ನು ಆರಿಸುವುದು ನಮ್ಮ ಕೆಲಸವಾಗಿದೆ. ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುತ್ತೇವೆ ಎನ್ನುತ್ತಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!