By: Oneindia Kannada Video Team
Published : July 17, 2017, 02:33

ತಪ್ಪಿಸ್ಥರನ್ನ ಮಟ್ಟ ಹಾಕಲು ಡಿ ಐ ಜಿ ರೂಪಾರಿಂದ ಮತ್ತೊಂದು ಪ್ರಯತ್ನ

Subscribe to Oneindia Kannada

ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಭ್ರಷ್ಟಾಚಾರವನ್ನು ಬಯಲಿಗೆಳೆದಿರುವ ದಿಟ್ಟ ಪೊಲೀಸ್ ಅಧಿಕಾರಿ ರೂಪಾ ಡಿ ಮೌದ್ಗೀಲ್ ಅವರು ಸೋಲನ್ನೊಪ್ಪಿಕೊಳ್ಳಲು ಸಿದ್ಧರಿಲ್ಲ. ಅವ್ಯವಹಾರದ ಆರೋಪ ಹೊರಿಸಿದ್ದ ಡಿಜಿಪಿ (ಕಾರಾಗೃಹ) ಎಚ್ಎನ್ ಸತ್ಯನಾರಾಯಣ ರಾವ್ ಅವರಿಗೇ ಮತ್ತೊಂದು ಅವ್ಯವಸ್ಥೆಯ ವರದಿಯನ್ನು ಕಳಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!