By: Oneindia Kannada Video Team
Published : April 17, 2017, 06:14

ಯಡಿಯೂರಪ್ಪ ಅವರಿಗೆ ವ್ಯಂಗ್ಯವಾಡಿದ ದಿನೇಶ್ ಗುಂಡುರಾವ್

Subscribe to Oneindia Kannada

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿಷನ್-150 ಸಾಧ್ಯವಿಲ್ಲ ಎಂದ ಅವರು, ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಬಿಜೆಪಿ ಎರಡೂ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. ಇನ್ನು 150 ಸ್ಥಾನಗಳನ್ನು ಎಲ್ಲಿಂದ ಗೆಲ್ಲುತ್ತಾರೆ ಎಂದು ವ್ಯಂಗ್ಯವಾಡಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!