By : Oneindia Kannada Video Team
Published : April 16, 2018, 02:20

ಯೋಗಿ ಆದಿತ್ಯನಾಥ್ ವಿರುದ್ಧ ದಿನೇಶ್ ಗುಂಡೂರಾವ್ ಕೀಳು ಮಾತು ಬಿಜೆಪಿ ನಾಯಕರು ಗರಂ

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಉತ್ತರಪ್ರದೇಶದ ಮುಖ್ಯಮಂತ್ರಿ ಮತ್ತು ಗೋರಖಪುರ ಮಠದ ಪೀಠಾಧಿಪತಿ ಯೋಗಿ ಆದಿತ್ಯನಾಥ್ ವಿರುದ್ದ ನೀಡಿದ ಕೀಳು ಮಟ್ಟದ ಹೇಳಿಕೆ, ಜಾತಿ ಬಣ್ಣ ಪಡೆಯಲಾರಂಭಿಸಿದೆ. ಯೋಗಿ ಆದಿತ್ಯನಾಥ್ ಅವರು ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೀರಿ ಎಂದು ದಿನೇಶ್ ಗುಂಡೂರಾವ್ ನೀಡಿದ ಹೇಳಿಕೆ, ನಾಥ ಮತ್ತು ಒಕ್ಕಲಿಗ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಬಿಜೆಪಿ ಮತ್ತು ಸಮುದಾಯದವರು ತಿರುಗಿ ಬೀಳಲಾರಂಭಿಸಿದ್ದಾರೆ.
ಯೋಗಿ ಆದಿತ್ಯನಾಥ್ ವಿರುದ್ಧ ದಿನೇಶ್ ಗುಂಡೂರಾವ್ ಕೀಳು ಮಾತು ಬಿಜೆಪಿ ನಾಯಕರು ಗರಂ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!