ಬಾಂಗ್ಲಾ ವಿರುದ್ಧ ಟೀಂ ಇಂಡಿಯಾದ ಕೆಟ್ಟ ಫೀಲ್ಡಿಂಗ್ ಬಗ್ಗೆ ದಿನೇಶ್ ಕಾರ್ತಿಕ್ ಫುಲ್ ಗರಂ
Published : December 06, 2022, 12:20
ಭಾರತದ ಫೀಲ್ಡಿಂಗ್ ಬಗ್ಗೆ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಅದರಲ್ಲೂ, ವಾಷಿಂಗ್ಟನ್ ಸುಂದರ್ ಕ್ಯಾಚ್ ಹಿಡಿಯುವ ಅವಕಾಶ ಇದ್ದರೂ ಆ ಪ್ರಯತ್ನವನ್ನೇ ಮಾಡದ ಬಗ್ಗೆ ಅಚ್ಚರಿಗೊಂಡಿದ್ದಾರೆ.