• search
  • Live TV
By : Oneindia Video Kannada Team
Published : September 23, 2019, 03:50
Duration : 01:25

ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡಿಕೆ

ಉಪಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸ್ಪಷ್ಟ ಚಿತ್ರಣ ಬರುತ್ತದೆಯೆಂಬ ನಿರೀಕ್ಷೆಯಲ್ಲಿದ್ದ ಹದಿನೇಳು ಅನರ್ಹ ಶಾಸಕರಿಗೆ ಭಾರಿ ನಿರಾಸೆ ಎದುರಾಗಿದೆ. ಅನರ್ಹತೆ ಪ್ರಶ್ನಿಸಿ ಹದಿನೇಳು ಅನರ್ಹ ಶಾಸಕರು ಹಾಕಿದ್ದ ಅರ್ಜಿ ಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ಯಾವುದೇ ಮಧ್ಯಂತರ ಆದೇಶ ನೀಡದೆ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!