• search
  • Live TV
By : Oneindia Video Kannada Team
Published : May 15, 2020, 05:40
Duration : 01:54

ಡಿಕೆಶಿ ಹುಟ್ಟುಹಬ್ಬಕ್ಕೆ ಶೃಂಗೇರಿಯಲ್ಲಿ 108 ಈಡುಗಾಯಿ

ಕಳೆದ 50 ದಿನಗಳಿಂದ ಮನುಕುಲವೇ ತತ್ತರಿಸಿ ಹೋಗಿದೆ. ಆದರೆ ನಿಧಾನವಾಗಿ ಎಲ್ಲವೂ ಎಂದಿನಂತೆ ಆಗುತ್ತಿದೆ. ಹೀಗಿರುವಾಗ ಇಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆಶಿ ಅವರ ಹುಟ್ಟು ಹಬ್ಬ. ಡಿಕೆಶಿ ಹುಟ್ಟುಹಬ್ಬಕ್ಕೆ ಶೃಂಗೇರಿಯಲ್ಲಿ 108 ಈಡುಗಾಯಿ ಹೊಡೆಯಲಾಗಿದೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!