ದಾವಣಗೆರೆಯಲ್ಲಿ ಬೆಣ್ಣೆ ದೋಸೆ ತಿನ್ನುತ್ತಾ ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್
ದಾವಣಗೆರೆ ದಕ್ಷಿಣ ಕ್ಷೇತ್ರ ಮತ್ತು ಬಾಗಲಕೋಟೆ ಬೈ ಎಲೆಕ್ಷನ್ ಪ್ರಚಾರದಲ್ಲಿ ತೊಡಗಿಕೊಂಡಿರುವ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.
Video Published On: Wednesday, Apr 01, 2026, 03:13 [IST]


Click it and Unblock the Notifications