ಲಂಚ ಹೊಡ್ದಿದ್ದೀನಾ? ಸ್ಕ್ಯಾಂಡಲ್ ಮಾಡಿದಿನಾ?ಕದ್ದು ಮಾಡೋದು ಏನೂ ಇಲ್ಲ ಎಂದ CM ಡಿಕೆಶಿ
ಇಂದಿನ ಮೌಲ್ಯದಲ್ಲಿ ನನ್ನ ಬಳಿ 1,400 ಕೋಟಿ ಮೌಲ್ಯದ ಆಸ್ತಿ ಇದೆ. ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ. ಕುಮಾರಸ್ವಾಮಿ ಅವರು ಹತಾಶಾರಾಗಿ ಈ ರೀತಿ ಮಾತನಾಡುತ್ತಿದ್ದಾರೆ' ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ನನ್ನ ಆಸ್ತಿ ವಿಚಾರವಾಗಿ ಮಾತನಾಡಿದ್ದಾರೆ. ರೈತನ ಮಗ, ಉದ್ಯಮಿಯಾದ ನನಗೆ ಆಸ್ತಿ ಇರಬಾರದೇ? ನನ್ನ ಮಕ್ಕಳು ಆಸ್ತಿ ಕೊಂಡುಕೊಳ್ಳಬಾರದೇ? ಕಾನೂನಾತ್ಮಕ ಇರುವ ಅವಕಾಶದಲ್ಲೇ ನಾನು ಆಸ್ತಿ ಮಾಡಿದ್ದೇನೆ. ತಪ್ಪೇನಿದೆ?ಕುಮಾರಸ್ವಾಮಿ ಅವರು ಏನಾದರೂ ಆದಾಯ ತೆರಿಗೆ ಅಧಿಕಾರಿಯೇ? ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಿ' ಎಂದು ಸವಾಲು ಹಾಕಿದರು.
Video Published On: Wednesday, Sep 30, 2026, 11:58 [IST]


Click it and Unblock the Notifications
